Monday, December 23, 2024

Latest Posts

Protest: ಮಹದಾಯಿ ನೀರಿಗಾಗಿ, ಚಕ್ಕಡಿ ಸಮೇತ ಡಿಸಿ ಕಚೇರಿ ಮುಂದೆ ರೈತರ ಧರಣಿ

- Advertisement -

ಧಾರವಾಡ :ಮಹದಾಯಿ ಕಳಸಾ ಬಂಡೂರಿ ಯೋಜನೆ ಜಾರಿ ಹಾಗೂ ನೀರಾವರಿ ಇಲಾಖೆಯಲ್ಲಿನ ಹಗರಣವನ್ನು ‌ಸಿಬಿಐ ತನಿಖೆಗೆ ಒತ್ತಾಯಿಸಿ ಇಂದು ಧಾರವಾಡದಲ್ಲಿ ರೈತರು ಚಕ್ಕಡಿ ಸಮೇತ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರೈತ ಸೇನಾ ಕರ್ನಾಟಕದ ಮುಖಂಡ ವಿರೇಶ ಸೊಬರದ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಧಾರವಾಡದಲ್ಲಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರೈತರು, ಕೂಡಲೇ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಈ‌ ಬಗ್ಗೆ ಗಮನ ಹರಿಸುವಂತೆ, ರಾಜ್ಯಪಾಲರು ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದ್ರು.‌

Rahul Gandhi:ರಾಹುಲ್ ಗಾಂಧಿಗೆ ರಾಕಿ ಕಟ್ಟಲಿರುವ ಮಹಿಳೆಯರು..!

Election: ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ; ಶೆಟ್ಟರ್

Raksha Bandhana: ರಕ್ಷಾ ಬಂಧನ ಹಬ್ಬಕ್ಕೆ ಶುಭಾಶಯ ಕೋರಿದ ಡಿಕೆಶಿ.!

 

- Advertisement -

Latest Posts

Don't Miss