- Advertisement -
Hubballi News: ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಜೊತೆಗೆ ಸರ್ವೀಸ್ ರೋಡ್ ಕೂಡ ಬಂದ್ ಮಾಡಿದ್ದು, ಈ ವೇಳೆ ನೂರಾರು ಸಾರ್ವಜನಿಕರು ಪರದಾಡುವಂತಾಗಿದೆ.
ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರೋಡ್ ಬಂದ್ ಮಾಡಿದ ಪ್ರತಿಭಟನಾಕಾರರು ಬೈಕ್ ಹಾಗೂ ವಾಹನಗಳಿಗೆ ಅವಕಾಶ ನೀಡದೇ ರಸ್ತೆ ಬಂದ್ ಮಾಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.
ಇನ್ನೂ ಬೈಕ್ ಮೇಲೆ ಹಾಗೂ ಕಾರ್ ಮೂಲಕ ಬಂದಿದ್ದ ಸಾರ್ವಜನಿಕರು ಬಿಸಿಲಿನ ಬೇಗೆಯಲ್ಲಿಯೇ ಪರದಾಡುವಂತಾಗಿದೆ. ಸರ್ವೀಸ್ ರೋಡಿನಲ್ಲಿ ಹೋಗಲು ಅವಕಾಶ ಕೇಳಿದರೂ ಪ್ರತಿಭಟನಾಕಾರರು ನಿರಾಕರಿಸಿ ಪ್ರತಿಭಟನೆ ನಡೆಸಿದರು.
‘ಕೇರಳ ಮಾಟ ಮಂತ್ರ ಮಾಡಿಸಿದ್ದರು: ಅದರಿಂದಲೇ JDS ಅಸೆಂಬ್ಲಿ ಚುನಾವಣೆ ಸೋತಿದ್ದು’
- Advertisement -