PSI ಕಿಂಗ್ ಪಿನ್ ಮನೆ ಮೇಲೆ ದಾಳಿ..!

state news : ಪಿಎಸ್ ಐ ಪರೀಕ್ಷಾ ಹಗರಣದ ಕಿಂಗ್ ಪಿನ್ ಆರ್ ಡಿ. ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಅವರ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ನಡೆಸಿದ್ದಾರೆ. ಎರಡು ತಂಡಗಳಲ್ಲಿ ಆಗಮಿಸಿದ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದಾರೆ. ಇನ್ನೂ ದಾಳಿ ವೇಳೆ ಪಿಎಸ್ ಐ ಪರೀಕ್ಷಾ ಹಗರಣದ ಸಂಬಂಧ ಅಗತ್ಯ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ತನಿಖೆಗೆ ಪೂರಕವಾದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಹಕ್ಕು ಪತ್ರ ವಿತರಣೆ ಬಗ್ಗೆ … Continue reading PSI ಕಿಂಗ್ ಪಿನ್ ಮನೆ ಮೇಲೆ ದಾಳಿ..!