Saturday, July 20, 2024

Latest Posts

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ

- Advertisement -

ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನೇಮಕಾತಿ ಪ್ರಕರಣ ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿರುವ ಇಡಿ ಅಧಿಕಾರಿಗಳು

ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ

ಎಡಿಜಿಪಿ ಅಮೃತ ಪಾಲ್, ಮತ್ತು ಡಿವೈಎಸ್ಪಿ ಶಾಂತಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದಾರೆ.  ಅಕ್ರಮ ಹಣ ವರ್ಗಾವಣೆ ಹಿನ್ನೆಲೆ ಪ್ರಕರಣ ದಾಖಲಿಸಗಿತ್ತು, ಇದುವರೆಗೆ 4 ಕೋಟಿಗೂ ಹೆಚ್ಚು ಹಣ ವಶಪಡಿಸಿಕೊಂಡಿದ್ದು, ಮನಿ ಲ್ಯಾಂಡ್ರಿಂಗ್ ಪ್ರಕರಣದ ಸಂಬಂಧ ಬ್ಯಾಂಕ್ ದಾಖಲೆಗಳ  ಪರಿಶೀಲಿಸಿ ಇಡಿ ಅಧಿಕಾರಿಗಳು ದಾಳಿ ನಡೆಸಿದರು.

ಬಿಪಿಎಲ್ ಪಡಿತರದಲ್ಲಿ ಕುಚಲಕ್ಕಿ ಭಾಗ್ಯ : ಸಿಎಂ ನಿರ್ಧಾರ

ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ

- Advertisement -

Latest Posts

Don't Miss