ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ
ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನೇಮಕಾತಿ ಪ್ರಕರಣ ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿರುವ ಇಡಿ ಅಧಿಕಾರಿಗಳು ಕೆಂಪೇಗೌಡ ಪ್ರತಿಮೆ ಅನಾವರಣ : ಮೋದಿ ಆಗಮನಕ್ಕೆ ಸಕಲ ಸಿದ್ಧತೆ ಎಡಿಜಿಪಿ ಅಮೃತ ಪಾಲ್, ಮತ್ತು ಡಿವೈಎಸ್ಪಿ ಶಾಂತಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಹಿನ್ನೆಲೆ ಪ್ರಕರಣ ದಾಖಲಿಸಗಿತ್ತು, ಇದುವರೆಗೆ 4 ಕೋಟಿಗೂ ಹೆಚ್ಚು ಹಣ ವಶಪಡಿಸಿಕೊಂಡಿದ್ದು, ಮನಿ … Continue reading ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ
Copy and paste this URL into your WordPress site to embed
Copy and paste this code into your site to embed