ವ್ಹೀಲಿಂಗ್‌ ಮಾಡುತ್ತಿದ್ದ ಪಿಎಸ್‌ಐ ಪುತ್ರನನ್ನೇ ಜೈಲಿಗೆ ದಬ್ಬಿದ ಮೈಸೂರು ಪೊಲೀಸರು!

Mysuru News: ಮೈಸೂರು: ಪಿಎಸ್‌ಐ ಪುತ್ರ ಸೈಯದ್‌ ಐಮಾ ಎಂಬಾತ ವ್ಹೀಲಿಂಗ್‌ ಮಾಡಿ ಪುಂಡಾಟ ಮೆರೆಯುತ್ತಿದ್ದ, ಹೀಗಾಗಿ ಸೈಯದ್‌ ಐಮಾನನ್ನ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ನಂಜನಗೂಡು ಪಿಎಸ್‌ಐ ಯಾಸ್ಮೀನ್‌ತಾಜ್‌ ಪುತ್ರ ಸೈಯದ್‌ ಐಮಾನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವ್ಹೀಲಿಂಗ್‌ ಮಾಡುತ್ತಿದ್ದ ಪಿಎಸ್‌ಐ ಪುತ್ರನನ್ನ ಪೊಲೀಸರು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಪಿಎಸ್‌ಐ ಪುತ್ರ ಸೈಯದ್‌ ಐಮಾ ಎಂಬಾತ ವ್ಹೀಲಿಂಗ್‌ ಮಾಡಿ ಪುಂಡಾಟ ಮೆರೆಯುತ್ತಿದ್ದ, ಹೀಗಾಗಿ ಸೈಯದ್‌ ಐಮಾನನ್ನ ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ನಂಜನಗೂಡು ಪಿಎಸ್‌ಐ … Continue reading ವ್ಹೀಲಿಂಗ್‌ ಮಾಡುತ್ತಿದ್ದ ಪಿಎಸ್‌ಐ ಪುತ್ರನನ್ನೇ ಜೈಲಿಗೆ ದಬ್ಬಿದ ಮೈಸೂರು ಪೊಲೀಸರು!