21 ದಿನಗಳ ಪೂಜೆಗೆಂದು ಭಕ್ತನಿಂದ ನವರತ್ನ ಉಂಗುರ ಪಡೆದು ಗಿರವಿ ಇಟ್ಟ ಪೂಜಾರಿ

 Kerala News: ಯಾವ್ಯಾವ ಥರದಲ್ಲಿ ಜನರನ್ನು ಯಾಮಾರಿಸುತ್ತಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಭಕ್ತರೊಬ್ಬರು ಪೂಜಾರಿಗೆ ಪೂಜೆಗೆಂದು ತಮ್ಮ ಚಿನ್ನದುಂಗುರ ಕೊಟ್ಟು ಮೋಸಹೋಗಿರುವ ಘಟನೆ ಕೇರಳದಲ್ಲಿ ನಡೆದಿದೆ. ತಿರುಮೂಳಿಕ್ಕುಳಂ ದೇವಸ್ಥಾನದಲ್ಲಿ ಪೂಜಾರಿಯೊಬ್ಬರು ಭಕ್ತನ ಬಳಿ ನೀವು 21 ದಿನ ನಿಮ್ಮ ಕೈಯಲ್ಲಿರುವ ನವರತ್ನ ಉಂಗುರುವನ್ನು ದೇವರ ಪಾದಗಳ ಬಳಿ ಇಟ್ಟು ಪೂಜೆ ಮಾಡಿದರೆ ನಿಮ್ಮ ಕಷ್ಟಗಳೆಲ್ಲವೂ ದೂರವಾಗುವುದು ಎಂದು ಹೇಳಿ ಅವರ ಕೈಲಿದ್ದ ನವರತ್ನ ಉಂಗುರುವನ್ನು ತೆಗೆದುಕೊಂಡಿದ್ದಾರೆ. ಅದು 1.5 ಲಕ್ಷ ರೂ. ಮೌಲ್ಯದ ಉಂಗುರುವಾಗಿದೆ, ಈ … Continue reading 21 ದಿನಗಳ ಪೂಜೆಗೆಂದು ಭಕ್ತನಿಂದ ನವರತ್ನ ಉಂಗುರ ಪಡೆದು ಗಿರವಿ ಇಟ್ಟ ಪೂಜಾರಿ