ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್’ ಉಪಗ್ರಹ ನ.15ರಿಂದ ಡಿ.31ರ ನಡುವೆ ಉಡಾವಣೆ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್’ ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗುರುವಾರ ಹೇಳಿದ್ದಾರೆ. ಈ ಉಪಗ್ರಹ ಯೋಜನೆಯ ಪ್ರಗತಿ ಕುರಿತು ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, “ಇದರ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. … Continue reading ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್’ ಉಪಗ್ರಹ ನ.15ರಿಂದ ಡಿ.31ರ ನಡುವೆ ಉಡಾವಣೆ