Puneeth KereHalli : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆ ರದ್ದು

Banglore News : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಲಾಗಿದೆ. ಹೌದು ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ʼರಾಷ್ಟ್ರ ರಕ್ಷಣಾ ಪಡೆʼಯ ಅಧ್ಯಕ್ಷ, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಲಾಗಿದೆ. ಆದೇಶ ಹೊರಡಿಸಿರುವ ಸರಕಾರದ ನಡೆಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ. ಆತನನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿ … Continue reading Puneeth KereHalli : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆ ರದ್ದು