Thursday, June 19, 2025

Latest Posts

ಇಂದೇ ಪುನೀತ್ ರಾಜ್ ಕುಮಾರ್ ಅಂತ್ಯಸoಸ್ಕಾರ..!

- Advertisement -

www.karnatakatv.net: ನಿನ್ನೆ ಬೆಳಗ್ಗೆ ಹೃದಯಾಘಾತಕ್ಕೊಳಗಾಗಿಡಿ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆಯನ್ನು ಇಂದೇ ನೆರವೇರಿಸಲು ಕುಟಂಬಸ್ಥರು ನಿರ್ಧರಿಸಿದ್ದಾರೆ.

ಪುನೀತ್ ಪುತ್ರಿ ದ್ರಿತಿ ಅಮೆರಿಕದಿಂದ ಸುಮಾರು 5 ಗಂಟೆ ಹೊತ್ತಿಗೆ ಆಗಮಿಸಲಿದ್ದಾರೆ. ದ್ರಿತಿ ಬಂದ ಕೂಡಲೇ ಅಂತಿಮ ವಿಧಿವಿಧಾನಗಳನ್ನು ಕೈಗೊಳ್ಳಲಾಗುತ್ತೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ದ್ರಿತಿ ಆಗಮಿಸಲಿದ್ದಾರೆ. ಹೀಗಾಗಿ ಮಧ್ಯಾಹ್ನ 3 ಗಂಟೆ ವರೆಗೂ ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರ ಇರಿಸಲಾಗುತ್ತೆ. ಬಳಿಕ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ರಾತ್ರಿ 7 ಗಂಟೆ ಹೊತ್ತಿಗೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

- Advertisement -

Latest Posts

Don't Miss