ಫೆಬ್ರವರಿಯಲ್ಲಿ ತೆರೆಗೆ “ಪುರುಷೋತ್ತಮನ ಪ್ರಸಂಗ”: ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡ ಚಿತ್ರ
Movie News: ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಪುರುಷೋತ್ತಮನ ಪ್ರಸಂಗ” ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಫೆಬ್ರವರಿಯಲ್ಲಿ ತೆರೆಗೆ ಬರಲಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ತುಳುವಿನಲ್ಲಿ ಒಂಭತ್ತು ಸಿನಿಮಾಗಳನ್ನು ನಿರ್ದೇಶಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ ಎಂದು ಮಾತನಾಡಿದ ನಿರ್ದೇಶಕ ದೇವದಾಸ್ ಕಾಪಿಕಾಡ್, ಕನ್ನಡದಲ್ಲಿ ನನಗೆ ಮೊದಲ ಚಿತ್ರವನ್ನು … Continue reading ಫೆಬ್ರವರಿಯಲ್ಲಿ ತೆರೆಗೆ “ಪುರುಷೋತ್ತಮನ ಪ್ರಸಂಗ”: ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡ ಚಿತ್ರ
Copy and paste this URL into your WordPress site to embed
Copy and paste this code into your site to embed