ರೈಲ್ವೇ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷ ಲಕ್ಷ ಪಂಗನಾಮ ಹಾಕಿ; ಜೈಲು ಸೇರಿದ ಪ್ರಶಾಂತ ದೇಶಪಾಂಡೆ

Hubballi News: ಹುಬ್ಬಳ್ಳಿ: ಈಗಿನ ಕಾಲದಲ್ಲಿ ಸರ್ಕಾರಿ ನೌಕರಿ ಯಾರಿಗೆ ಬೇಡ ಹೇಳಿ ಜೀವನದಲ್ಲಿ ಒಮ್ಮೆ ಸರ್ಕಾರಿ ನೌಕರಿ ಸಿಕ್ಕರೆ ಸಾಕು ನಮ್ಮ ಜೀವನ ಸೆಟ್ಲ್ ಆಗತ್ತೆ ಎಂದುಕೊಳ್ತಾರೆ. ಹೀಗಾಗಿ ದುಡ್ಡು ಕೊಟ್ಟು ಆದ್ರೂ ಕೂಡಾ ಸರ್ಕಾರಿ ನೌಕರಿ ಪಡೆಯಲು ನಮ್ಮಲ್ಲಿ ಸಾಕಷ್ಟು ಜನ ಕೈಯಲ್ಲಿ ಹಣ ಹಿಡಿದುಕೊಂಡು ಕ್ಯೂ ನಿಂತಿರ್ತಾರೆ. ಇಂತವರನ್ನ ಟಾರ್ಗೆಟ್ ಮಾಡಿ ಅವರ ಬಳಿಯಿದ್ದ ಹಣ ಪಡೆದು ಎಸ್ಕೇಪ್ ಆಗುತ್ತಿದ್ದ ಖತರ್ನಾಕ್ ಆಸಾಮಿಯನ್ನು ಕಂಬಿ ಹಿಂದೆ ತಳ್ಳುವಲ್ಲಿ ಕಸಬಾಪೇಟೆ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. … Continue reading ರೈಲ್ವೇ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷ ಲಕ್ಷ ಪಂಗನಾಮ ಹಾಕಿ; ಜೈಲು ಸೇರಿದ ಪ್ರಶಾಂತ ದೇಶಪಾಂಡೆ