ಪುತ್ತೂರು: ಕೆಫೆಯಲ್ಲಿ ಅನ್ಯ ಕೋಮಿನ ಯುವಕ ಯುವತಿಯರು: ಹಿಂದೂ ಸಂಘಟನೆಯಿಂದ ಆಕ್ಷೇಪ

Manglore News: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಭಿನ್ನ ಕೋಮಿನ ವಾಗ್ವಾದ ಮತ್ತೆ ಬಯಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ  ಪುತ್ತೂರು ತಾಲೂಕಿನಲ್ಲಿ ಮತ್ತೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ ಯತ್ನ ನಡೆದಿದ್ದು, ಭಿನ್ನ ಕೋಮಿನ ಯುವಕ-ಯುವತಿಯರು ಕೆಫೆಗೆ ಬಂದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ದ.ಕ ಜಿಲ್ಲೆಯ ಪುತ್ತೂರು ನಗರದ ಬಸ್ ನಿಲ್ದಾಣದ ಬಳಿ ನಡೆದಿದೆ. ಓರ್ವ ಹಿಂದೂ ಯುವತಿ, ಇಬ್ಬರು ಮುಸ್ಲಿಂ ಯುವಕರು ಹಾಗೂ ಇಬ್ಬರು ಕ್ರಿಶ್ಚಿಯನ್ ಯುವತಿಯರು ಜ್ಯೂಸ್ ಕುಡಿಯಲು ಬಂದಿದ್ದ … Continue reading ಪುತ್ತೂರು: ಕೆಫೆಯಲ್ಲಿ ಅನ್ಯ ಕೋಮಿನ ಯುವಕ ಯುವತಿಯರು: ಹಿಂದೂ ಸಂಘಟನೆಯಿಂದ ಆಕ್ಷೇಪ