Tuesday, April 15, 2025

Latest Posts

Police : ಪುತ್ತೂರು: ಅಪರಿಚಿತ ಶವ ಪತ್ತೆ: ತನಿಖೆ ಆರಂಭ

- Advertisement -

Puttur News : ಮಂಗಳೂರಿನ ಪುತ್ತೂರು ಬಳಿ ಅಪರಿಚಿತ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಕಾಡಿನ ಮಧ್ಯೆ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ನಗರದ ಪಾಂಗ್ಲಾಯಿಯಲ್ಲಿ ಜು.27ರ ಗುರುವಾರ ನಡೆದಿದೆ.ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಆಧಾರರ ಮೇಲೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲಿಸಿ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಮೃತದೇಹದ ಗುರುತು ಪತ್ತೆಗೆ ತನಿಖೆ ಆರಂಭಿಸಲಾಗಿದೆ.

Camera : ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ : ಖುಷ್ಬೂ

School : ಧಾರವಾಡ: ಶಾಲೆ ಗೋಡೆ ಕುಸಿತ, ತಪ್ಪಿದ ಭಾರೀ ದುರಂತ..!

Pramod Muthalik : ಶಾಸಕ ತನ್ವೀರ್ ಸೇಠ್ ವಿರುದ್ಧ ಪ್ರಮೋದ್ ಮುತಾಲಿಕ್ ಗರಂ

 

- Advertisement -

Latest Posts

Don't Miss