Police : ಪುತ್ತೂರು: ಅಪರಿಚಿತ ಶವ ಪತ್ತೆ: ತನಿಖೆ ಆರಂಭ
Puttur News : ಮಂಗಳೂರಿನ ಪುತ್ತೂರು ಬಳಿ ಅಪರಿಚಿತ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಕಾಡಿನ ಮಧ್ಯೆ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ನಗರದ ಪಾಂಗ್ಲಾಯಿಯಲ್ಲಿ ಜು.27ರ ಗುರುವಾರ ನಡೆದಿದೆ.ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧಾರರ ಮೇಲೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲಿಸಿ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಮೃತದೇಹದ ಗುರುತು ಪತ್ತೆಗೆ ತನಿಖೆ ಆರಂಭಿಸಲಾಗಿದೆ. Camera … Continue reading Police : ಪುತ್ತೂರು: ಅಪರಿಚಿತ ಶವ ಪತ್ತೆ: ತನಿಖೆ ಆರಂಭ
Copy and paste this URL into your WordPress site to embed
Copy and paste this code into your site to embed