Friday, December 27, 2024

Latest Posts

ರಾಣಿ ಎಲಿಜಬೆತ್ II ರ ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮರ‍್ಮು ಭಾಗವಹಿಸಲಿದ್ದಾರೆ

- Advertisement -

National News:

ರಾಣಿ ಎಲಿಜಬೆತ್ II ಕೊನೆಯುಸಿರೆಳೆದಿದ್ದಾರೆ. ಬ್ರಿಟನ್ನಿನ ಸಾಮ್ರಾಜ್ಞಿಯಾಗಿ ದಾಖಲೆಯ ೭೦ ರ‍್ಷಗಳ ರಾಜ್ಯಭಾರ ನಡೆಸಿ ಹಲವಾರು ಮೈಲಿಗಲ್ಲುಗಳನ್ನು ಸ್ಥಾಪಿಸಿದ್ದಾರೆ. ಗುರುವಾರದವರೆಗೆ ೭೦ ರ‍್ಷ ಮತ್ತು ೪ ತಿಂಗಳವರೆಗೆ ಮಹಾರಾಣಿಯಾಗಿದ್ದ ಎಲಿಜಬೆತ್ ಬ್ರಿಟಿಷ್ ಇತಿಹಾಸದಲ್ಲೇ ಅತಿ ಹೆಚ್ಚು ಅವಧಿಯವರೆಗೆ ಸಿಂಹಾಸನದ ಮೇಲೆ ಕುಳಿತ ದಾಖಲೆಯನ್ನು ಹೊಂದಿದ್ದಾರೆ. ಹಿಂದಿನ ದಾಖಲೆ ಅವರ ಮುತ್ತಜ್ಜಿ ಮಹಾರಾಣಿ ವಿಕ್ಟೋರಿಯಾ ಹೆಸರಲ್ಲಿತ್ತು. ೧೯೦೧ ರವರೆಗೆ ಅವರು ೬೩ ರ‍್ಷ ೭ ತಿಂಗಳು ಮತ್ತು ಎರಡು ದಿನಗಳವರೆಗೆ ಬ್ರಿಟಿಷ್ ಅರಸೊತ್ತಿಗೆಯ ಮಹಾರಾಣಿ ಆಗಿದ್ದರು. ನಿನ್ನೆ ತಮ್ಮ ಪಟ್ಟಕ್ಕೂ ಹಾಗೂ ಜೀವವನ್ನು ಶ್ವಾಶತವಾಗಿ ಬಿಟ್ಟು ಹೋಗಿದ್ದಾರೆ. ಇದೀಗ ಅವರನ್ನು ಕಳೆದುಕೊಂಡ ದುಃಖದಲ್ಲಿ ಇಡೀ ಬ್ರಿಟನ್ ಇದೆ. ಸೆ.19 ರಂದು ರಾಣಿಯ ಅಂತ್ಯಕ್ರಿಯೆ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಣಿ ಎಲಿಜಬೆತ್ II ರ ಅಂತ್ಯಕ್ರಿಯೆಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮರ‍್ಮು ಭಾಗವಹಿಸಲಿದ್ದಾರೆ.

“ಕೇಂದ್ರ ಸರ್ಕಾರದ ಹಿಡನ್ ಅಜೆಂಡಾ ವಿರುದ್ದ ನಮ್ಮ ಪ್ರತಿಭಟನೆ” : ಎಚ್.ಡಿ.ಕೆ

ಬೆಂಗಳೂರು: ಹಿಂದಿ ದಿವಸ್ ದಿನಾಚರಣೆ ವಿರೋಧಿಸಿ ಜೆಡಿಎಸ್ ನಾಯಕರ ಪ್ರತಿಭಟನೆ

ಸಾರಿಗೆ ನೌಕರರ ನಿರಂತರ ಆತ್ಮಹತ್ಯೆ ಹಿನ್ನಲೆ ಆಮ್ ಆದ್ಮಿ ಪಾರ್ಟಿ ವತಿಯಿಂದ ಪ್ರತಿಭಟನೆ

- Advertisement -

Latest Posts

Don't Miss