ಎರಡನೇ ರಾಣಿ ಎಲಿಜಬತ್ ಆರೋಗ್ಯದಲ್ಲಿ ಏರುಪೇರು..! ಭಯಬೇಡವೆಂದು ಲಿಜ್ ಟ್ರಸ್ ಟ್ವೀಟ್

International News: ಎರಡನೇ ರಾಣಿ ಎಲಿಜಬತ್ ಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಲು ಈಗಾಗಲೇ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಅವರ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ ಹಾಗು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರನ್ನು ಉಳಿಯಲು ಶಿಫಾರಸು ಮಾಡಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ತಿಳಿಸಿದೆ. 96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್‌ನಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ನಡೆಯಲು ಮತ್ತು ನಿಲ್ಲಲು ಕಷ್ಟವಾಗುತ್ತಿದೆ ಎಂದು ತಿಳಿದು ಬಂದಿದೆ. ಎರಡನೇ ರಾಣಿ ಎಲಿಜಬೆತ್ ಆರೋಗ್ಯದ ಬಗ್ಗೆ ಇಡೀ ದೇಶವೇ … Continue reading ಎರಡನೇ ರಾಣಿ ಎಲಿಜಬತ್ ಆರೋಗ್ಯದಲ್ಲಿ ಏರುಪೇರು..! ಭಯಬೇಡವೆಂದು ಲಿಜ್ ಟ್ರಸ್ ಟ್ವೀಟ್