ಆರ್.ಅಶೋಕ್ ವಿರುದ್ಧ ಗೋ ಬ್ಯಾಕ್ ಅಭಿಯಾನ…! ಸ್ವ-ಪಕ್ಷೀಯರಿಂದಲೇ ವಿರೋಧ..?!
Political News: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್.ಅಶೋಕ್ ನೇಮಕ ಹಿನ್ನೆಲೆಯಲ್ಲಿ ಅವರ ವಿರುದ್ಧ ಗೋ ಬ್ಯಾಕ್ ಅಭಿಯಾನ ನಡೆಸಲಾಗಿದೆ. ಆರ್.ಅಶೋಕ್ ಗೆ ಮಂಡ್ಯ ಉಸ್ತುವಾರಿ ಕೊಟ್ಟಿರೋದಕ್ಕೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ಅಶೋಕ್ ಅಭಿಯಾನ ನಡೆಸಲಾಗಿದೆ. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಸಹಿಸುವುದಿಲ್ಲ. ನಾವು ಬಿಜೆಪಿ ಕಾರ್ಯಕರ್ತರು ‘ಗೋ ಬ್ಯಾಕ್ ಆರ್.ಅಶೋಕ್’ ಮಂಡ್ಯದ ಸ್ವಾಭಿಮಾನಿ ಬಿಜೆಪಿ ಕಾರ್ಯಕರ್ತರೇ ಸಾಕು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸ್ಕೊತ್ತೀವಿ. ದಯವಿಟ್ಟು ನೀವು ವಾಪಸ್ ಹೋಗಿ ಎಂದು ಅಭಿಯಾನ ಹಮ್ಮಿಕೊಳ್ಳಲಾಗಿದೆ. ದಾವಣಗೆರೆ: … Continue reading ಆರ್.ಅಶೋಕ್ ವಿರುದ್ಧ ಗೋ ಬ್ಯಾಕ್ ಅಭಿಯಾನ…! ಸ್ವ-ಪಕ್ಷೀಯರಿಂದಲೇ ವಿರೋಧ..?!
Copy and paste this URL into your WordPress site to embed
Copy and paste this code into your site to embed