ಆರ್.ಅಶೋಕ್ ನನ್ನ ಸ್ನೇಹಿತ, ಒಳ್ಳೆಯ ಕೆಲಸ ಮಾಡಲಿ : ಸಚಿವ ಚಲುವರಾಯಸ್ವಾಮಿ

Political News: ಮಂಡ್ಯ : ಆರ್. ಅಶೋಕ್ ನನ್ನ ಸ್ನೇಹಿತ. ಒಳ್ಳೆಯ ಕೆಲಸ ಮಾಡಲಿ, ಒಳ್ಳೆಯ ಸಲಹೆ ಕೊಡಲಿ. ಆದರೆ, ಬರೀ ರಾಜಕೀಯ ಮಾಡಿಕೊಂಡೆ ಸಮಯ ಕಳೆಯುತ್ತಾರೆ ಎಂದರೆ ಅವರೇ ಇಷ್ಟ. ಒಳ್ಳೆಯ ಕೆಲಸ ಮಾಡಿದ್ರೆ ನಿಜವಾಗಲೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್. ಅಶೋಕ್ ಬಗ್ಗೆ ಲಘುವಾಗಿ ಮಾತನಾಡಲ್ಲ. ಹುಡುಕಾಡಿ ಕೊನೆಗೆ ಸಿಕ್ಕಿದ್ದಾರೆ, ಅವರು ಯಾವ ರೀತಿ ಸಮರ್ಪಕವಾಗಿ ನಿಭಾಯಿಸುತ್ತಾರೆ ಕಾದು … Continue reading ಆರ್.ಅಶೋಕ್ ನನ್ನ ಸ್ನೇಹಿತ, ಒಳ್ಳೆಯ ಕೆಲಸ ಮಾಡಲಿ : ಸಚಿವ ಚಲುವರಾಯಸ್ವಾಮಿ