Sandalwood: ಆಗಸ್ಟ್ 23 ಕ್ಕೆ “ರಾನಿ ” ಚಿತ್ರದ ಹಿಂದಿ ಟೀಸರ್ ಬಿಡುಗಡೆ*

ಸಿನಿಮಾಸುದ್ದಿ: ಆಗಸ್ಟ್ 23 ರ ರಂದು ಸಂಜೆ 6ಗಂಟೆ 4 ನಿಮಿಷಕ್ಕೆ ದೇಶದ ಹೆಮ್ಮೆಯ “ಚಂದ್ರಯಾನ 3” ಉಪಗ್ರಹ ಚಂದ್ರನ ಅಂಗಳವನ್ನು ತಲುಪಲಿದೆ ಎಂದು ISRO ವಿಜ್ಞಾನಿಗಳು ತಿಳಿಸಿದ್ದಾರೆ. ಅದೇ ಸಮಯಕ್ಕೆ ಸರಿಯಾಗಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ “ರಾನಿ” ಚಿತ್ರದ ಹಿಂದಿ ಟೀಸರ್ T ಸೀರಿಸ್ ಸಂಸ್ಥೆಯ ಮೂಲಕ‌ ಬಿಡುಗಡೆಯಾಗಲಿದೆ.   ಈ ಮೂಲಕ ನಾವು ISRO ವಿಜ್ಞಾನಿಗಳಿಗೆ ಶುಭ ಕೋರುತ್ತಿದ್ದೇವೆ ಎಂದು ಚಿತ್ರತಂಡ ತಿಳಿಸಿದೆ. ಈಗಾಗಲೇ 1 ನಿಮಿಷ 35 ಸೆಕೆಂಡ್ ಅವಧಿಯ ಕನ್ನಡ … Continue reading Sandalwood: ಆಗಸ್ಟ್ 23 ಕ್ಕೆ “ರಾನಿ ” ಚಿತ್ರದ ಹಿಂದಿ ಟೀಸರ್ ಬಿಡುಗಡೆ*