ರೇಬೀಸ್ ಅಧಿಸೂಚಿತ ಕಾಯಿಲೆ ಎಂದು ಘೋಷಣೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್

ಬೆಂಗಳೂರು: ರೇಬೀಸ್ ಕಾಯಿಲೆಯನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ರೇಬೀಸ್ ನಾಯಿ ಕಡಿತದಿಂದ ಬರುವ ಕಾಯಿಲೆಯಾಗಿದ್ದು, 2030ರೊಳಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ. ಈ ಕ್ರಮದಿಂದ ರೇಬೀಸ್ ಪ್ರಕರಣಗಳ ವರದಿ ಮತ್ತು ಕಣ್ಗಾವಲು ವ್ಯವಸ್ಥೆ ಬಲಗೊಳ್ಳಲಿದ್ದು ರೇಬೀಸ್ ಅನ್ನು ನಿರ್ಮೂಲನೆ ಮಾಡಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ. ಜಿ-20 ಕೇವಲ ರಾಜತಾಂತ್ರಿಕ ಕಾರ್ಯಕ್ರಮವಲ್ಲ,ಇದು … Continue reading ರೇಬೀಸ್ ಅಧಿಸೂಚಿತ ಕಾಯಿಲೆ ಎಂದು ಘೋಷಣೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್