ರೇಸ್​ ಕೋರ್ಸ್​ ರಸ್ತೆಗೆ ಡಾ. ಅಂಬರೀಷ್​ ಹೆಸರು ಫಿಕ್ಸ್..!

ರೇಸ್​ ಕೋರ್ಸ್​ ರಸ್ತೆಗೆ ಡಾ. ಅಂಬರೀಷ್​ ಹೆಸರು ಫಿಕ್ಸ್..!

ಪುನೀತ್ ರಸ್ತೆ ಉದ್ಭಾಟನೆ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ರೆಬಲ್ ಸ್ಟಾರ್ ಅಂಬರೀಷ್ ಸ್ಮಾರಕ ಉದ್ಭಾಟನೆ ಬಗ್ಗೆಯೂ ಬಹಿರಂಗ ಪಡಿಸಿದರು.

ರೆಬಲ್​ ಸ್ಟಾರ್​’ ಅಂಬರೀಷ್​ ಸ್ಮಾರಕ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.ಮಾರ್ಚ್​ ಮೊದಲ ವಾರ ಅಂಬರೀಷ್ ಸ್ಮಾರಕ ಉದ್ಘಾಟನೆ ಮಾಡೋಣ’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನ ರೇಸ್​ ಕೋರ್ಸ್​ ರಸ್ತೆಗೆ ಅಂಬರೀಷ್​ ಹೆಸರನ್ನು ಇಡಬೇಕು ಎಂದು ಅವರ ಅನೇಕ ಸ್ನೇಹಿತರು ಆಸೆಪಟ್ಟಿದ್ದಾರೆ.

ಆ ರಸ್ತೆಗೆ ರೇಸ್​ ಕೋರ್ಸ್​ ರಸ್ತೆ ಎನ್ನುವುದಕ್ಕಿಂತ ರೆಬೆಲ್​ ಸ್ಟಾರ್​ ರಸ್ತೆ ಎಂದರೆ ಬಹಳ ಚೆನ್ನಾಗಿ ಇರುತ್ತದೆ’ ಅದಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾ

About The Author