Saturday, July 20, 2024

Latest Posts

ಭಾರತಕ್ಕೆ ಬಂದಿಳಿದ ರಣಬೇಟೆಗಾರ ರೆಫೆಲ್: ಇಂಡಿಯನ್ ಆರ್ಮಿಗೆ ಆನೆಬಲ..

- Advertisement -

ರಣಬೇಟೆಗಾರ ರಫೆಲ್ ವಿಮಾನ ಭಾರತಕ್ಕೆ ಬಂದಿಳಿದಿದ್ದು, ಇಂಡಿಯನ್ ಆರ್ಮಿಗೆ ಆನೆಬಲ ಬಂದಂತಾಗಿದೆ.

ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನ ಹರ್ಯಾಣ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಇದನ್ನ ವೆಲ್‌ಕಮ್‌ ಮಾಡಿದ್ದಾರೆ.

ಐದು ರಫೆಲ್ ಯುದ್ಧ ವಿಮಾನಗಳು ಅಂಬಾಲಾಗೆ ಬಂದಿಳಿದ್ದು, ಈ ಐದು ಯುದ್ಧ ವಿಮಾನಗಳ ಪೈಕಿ ಎರಡು ವಿಮಾನಗಳು 2 ಸೀಟರ್ ತರಬೇತಿ ವಿಮಾನಗಳಾಗಿದ್ದು, 3 ಸಿಂಗಲ್ ಸೀಟರ್ ಫೈಟರ್ ಜೆಟ್ ಗಳಾಗಿವೆ.

ಅಂಬಾಲಾ ವಾಯುನೆಲೆಯಲ್ಲಿ ಬಂದಿಳಿದ ರಾಫೆಲ್ ಯುದ್ಧ ವಿಮಾನಗಳನ್ನು ಭಾರತೀಯ ಸೇನೆ ವಾಟರ್ ಸೆಲ್ಯೂಟ್ ಮಾಡುವ ಮೂಲಕ ಸ್ವಾಗತ ಕೋರಿತು.

ಸ್ವದೇಶಿ ಐಎನ್‌ಎಸ್‌ ನೌಕೆ ರಫೇಲ್‌ ಲೀಡರ್‌ಗೆ ಭಾರತಕ್ಕೆ ಸ್ವಾಗತ ಎಂದು ಹೇಳಿ ಹ್ಯಾಪಿ ಲ್ಯಾಂಡಿಂಗ್‌ ಸಂದೇಶ ಕಳುಹಿಸಿತು. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ವಿಡಿಯೋ ಟ್ವೀಟ್‌ ಮಾಡಿ ಸ್ವಾಗತ ಕೋರಿದ್ದರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss