Raghav Chadda : ರಾಘವ್ ಚಡ್ಡಾಗೆ ಕುಕ್ಕಿದ ಕಾಗೆ : ಶನಿ ದೋಷ ಎಂದ ನೆಟ್ಟಿಗರು…!

Dehali News : ಬಾಲಿವುಡ್‌ ನಟಿ ಪರಿಣಿತಿ ಚೋಪ್ರಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ರಾಘವ್‌ ಚಡ್ಡಾಗೆ ಇತ್ತೀಚೆಗೆ ಸಂಸತ್‌ ಭವನದ ಹೊರಗಡೆ ಅಹಿತಕರ ಎನಿಸುವಂತೆ ಘಟನೆ ನಡೆದಿದೆ. ಮಂಗಳವಾರ ಸಂಸತ್‌ ಭವನದ ಹೊರಗಡೆ ಫೋನ್‌ನಲ್ಲಿ ಮಾತನಾಡುವ ವೇಳೆ, ಕಾಗೆಯೊಂದು ಅವರ ಮೇಲೆ ದಾಳಿ ಮಾಡಿದೆ. ರಾಘವ್‌ ಚಡ್ಡಾ ಅವರ ತಲೆಗೆ ಕಾಗೆಯೊಂದು ಕುಕ್ಕಿ ಹೋಗುವ ದೃಶ್ಯವನ್ನು ಸೆರೆಹಿಡಿಯಲಾಗಿದೆ. ಈ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಹೆಚ್ಚಿನವರು ರಾಘವ್‌ ಚಡ್ಡಾಗೆ ದುರಾದೃಷ್ಟ ಆರಂಭವಾಗಿದೆ ಎನ್ನುವ ಅರ್ಥದಲ್ಲಿ ಕಾಮೆಂಟ್‌ … Continue reading Raghav Chadda : ರಾಘವ್ ಚಡ್ಡಾಗೆ ಕುಕ್ಕಿದ ಕಾಗೆ : ಶನಿ ದೋಷ ಎಂದ ನೆಟ್ಟಿಗರು…!