ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜಕುಮಾರ್, ತಾರಾ ಅನುರಾಧಾ ಗೆ 3 ವಿಶೇಷ ಪ್ರಶಸ್ತಿಗಳು..!

Film News: ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯು ಕಳೆದ 47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಮೂಲಕ ಕಳೆದ 20 ವರ್ಷಗಳಿಂದ ಚಲನಚಿತ್ರ ಪತ್ರಕರ್ತರಿಗೆ ಮತ್ತು ಚಿತ್ರರಂಗದ ಗಣ್ಯರಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಸುಧೀಂದ್ರ ಅವರ ನಂತರ ಸುಧೀಂದ್ರ ವೆಂಕಟೇಶ್ ಈ ಸಂಪ್ರದಾಯವನ್ನು ಮುಂದುವರೆಸಿದ್ದು, 2022ನೇ ಸಾಲಿನ ವಾರ್ಷಿಕ 11 … Continue reading ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜಕುಮಾರ್, ತಾರಾ ಅನುರಾಧಾ ಗೆ 3 ವಿಶೇಷ ಪ್ರಶಸ್ತಿಗಳು..!