Monday, April 14, 2025

Latest Posts

ಸಸ್ಪೆನ್ಸ್ ಥ್ರಿಲ್ಲರ್ ಶೀಲಾ ಸಿನಿಮಾದಲ್ಲಿ ರಾಗಿಣಿ ನಟನೆ

- Advertisement -

Movie News: ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ “ಶೀಲ” ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

“ಶೀಲ” ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ. ನನ್ನ ಪಾತ್ರ ಚೆನ್ನಾಗಿದೆ. ಸಮಾಜದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಹೆಣ್ಣುಮಗಳೊಬ್ಬಳು ಹೇಗೆ ನಿಭಾಯಿಸುತ್ತಾಳೆ ಎಂಬುದು ಕಥಾಸಾರಾಂಶ‌. ಈ ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಕೇರಳ ಹಾಗೂ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಟ್ರೇಲರ್ ಬರಲಿದೆ ಎಂದು ರಾಗಿಣಿ ದ್ವಿವೇದಿ ತಿಳಿಸಿದ್ದಾರೆ.

ಡಿ.ಎಂ.ಪಿಳ್ಳೆ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಬಾಲು ನಾರಾಯಣನ್ ನಿರ್ದೇಶಿಸಿದ್ದಾರೆ. ರಾಗಿಣಿ ದ್ವಿವೇದಿ, ಅವಿನಾಶ್, ಶೋಭ್ ರಾಜ್, ಚಿತ್ರಾ ಶೆಣೈ,  ಮಹೇಶ್ ನಾಯರ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಆರತಿ ಗೋಪಾಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನಟ ವಿಜಯ್ ಬರ್ತ್‌ಡೇಗೆ ಲಿಯೋ ಸಿನಿಮಾ ಪ್ರೋಮೋ, ವಿಜಯ್ ಫಸ್ಟ್ ಲುಕ್ ರಿಲೀಸ್

“ಗರಡಿ” ಚಿತ್ರದ ಹಾಡು ” ಹೊಡಿರೆಲೆ ಹಲಗಿ ” ಸಖತ್ ಹಿಟ್..

ಕಾಂತಾರಾ-2ಗೆ ಕುದುರೆ ಸವಾರಿ, ಕಲರಿ ಪಯಟ್ಟು ಕಲಿಕೆಯಲ್ಲಿ ರಿಷಬ್ ಬ್ಯುಸಿ.!

- Advertisement -

Latest Posts

Don't Miss