‘ಬಿಜೆಪಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಶೇ.50 ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ತಮ್ಮ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಹಿಂದುಳಿದವರು, ದಲಿತರ ಬಗ್ಗೆ ಕಾಳಜಿ ಇರುವುದು ನಿಜವೇ ಆದರೆ ಶೇ.50ರಷ್ಟು ನಿಗದಿ ಮಾಡಿರುವ ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಕೋಲಾರದಲ್ಲಿ ನಡೆದ ಜೈ ಭಾರತ ಸಮಾವೇಶದಲ್ಲಿ ಭಾಗವಹಿಸಿ, ಭಾನುವಾರ ಮಾತನಾಡಿದ ರಾಹುಲ್ ಗಾಂಧಿ ಅವರು, ‘ಮೋದಿ ಅವರ ಸರ್ಕಾರದಲ್ಲಿ … Continue reading ‘ಬಿಜೆಪಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಶೇ.50 ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’