2020 ರಿಂದ 113 ಬಾರಿ ಭದ್ರತಾ ಪ್ರೋಟೋಕಾಲ್‌ಗಳನ್ನು ಮುರಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭದ್ರತೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ದೂರಿನ ಕುರಿತು ಪ್ರತಿಕ್ರಿಯಿಸಿರುವ ಸಿಆರ್‌ಪಿಎಫ್, ಅವರು 2020 ರಿಂದ ಸುಮಾರು 113 ಬಾರಿ ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿದ್ದಾರೆ. ಮಾರ್ಗಸೂಚಿಗಳ ಪ್ರಕಾರ ರಾಹುಲ್ ಗಾಂಧಿಗೆ ಭದ್ರತೆ ನೀಡಲಾಗುತ್ತಿದೆ ಎಂದು ಕೇಂದ್ರ ಭದ್ರತಾ ಪಡೆ ಸಿಆರ್‌ಪಿಎಫ್ ತಿಳಿಸಿದೆ. ಸಿಆರ್‌ಪಿಎಫ್ ರಾಜ್ಯ ಪೊಲೀಸ್ ಮತ್ತು ಭದ್ರತಾ ಏಜೆನ್ಸಿಗಳ ಸಮನ್ವಯದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಮಾಡುತ್ತದೆ. ಬೆದರಿಕೆ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಗೃಹ ಸಚಿವಾಲಯ ನೀಡಿದ ಸಲಹೆಯ ಆಧಾರದ … Continue reading 2020 ರಿಂದ 113 ಬಾರಿ ಭದ್ರತಾ ಪ್ರೋಟೋಕಾಲ್‌ಗಳನ್ನು ಮುರಿದ ರಾಹುಲ್ ಗಾಂಧಿ