ನಾಳೆ ರಾಹುಲ್ ಗಾಂಂಧಿ ರಾಜ್ಯ ಪ್ರವೇಶಿಸಲಿದ್ದಾರೆ…?!

State News: ಭಾರತ್ ಜೋಡೋ ಯಾತ್ರೆಯು ಸೆ.30ರಂದು ಚಾಮರಾಜನಗರ ಜಿಲ್ಲೆಯ ಮೂಲಕ ರಾಜ್ಯ ಪ್ರವೇಶಿಸಿ, ಅ.19ರಂದು ರಾಯಚೂರು ಮೂಲಕ ತೆಲಂಗಾಣಕ್ಕೆ ತೆರಳಲಿದೆ.ಯಾತ್ರೆ ರಾಜ್ಯ ಪ್ರವೇಶಿಸುತ್ತಿದ್ದಂತೆ ರಾಹುಲ್‌ ಗಾಂಧಿ ಅವರನ್ನು ಅದ್ಧೂರಿ ಸ್ವಾಗತದೊಂದಿಗೆ ಎದುರುಗೊಳ್ಳಲು ಈಗಾಗಲೇ ಅಗತ್ಯ ಸಿದ್ಧತೆ ಆರಂಭವಾಗಿದೆ. ರಾಹುಲ್‌ ಗಾಂಧಿ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ನಾಯಕರು ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ. ಸುಮಾರು  25 ರಿಂದ 30 ಸಾವಿರಕ್ಕೂ ಅಧಿಕ ಮಂದಿ ಗುಂಡ್ಲುಪೇಟೆಯಲ್ಲಿ ನಡೆಯಲಿರುವ ಈ … Continue reading ನಾಳೆ ರಾಹುಲ್ ಗಾಂಂಧಿ ರಾಜ್ಯ ಪ್ರವೇಶಿಸಲಿದ್ದಾರೆ…?!