Tuesday, October 14, 2025

Latest Posts

ನಾಯಿ ತಿನ್ನದ ಬಿಸ್ಕೀಟನ್ನು ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ ರಾಹುಲ್ ಗಾಂಧಿ

- Advertisement -

National News: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಭಾರತ್ ನ್ಯಾಯ ಜೋಡೋ ಯಾತ್ರೆ ವೇಳೆ, ನಾಯಿಗೆ ಬಿಸ್ಕೀಟ್ ತಿನ್ನಿಸಿದ್ದಾರೆ. ಆದರೆ ನಾಯಿ ಬಿಸ್ಕೀಟ್ ತಿನ್ನಲು ನಿರಾಕರಿಸಿದೆ. ಇದೇ ಬಿಸ್ಕಿಟನ್ನು, ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವೀಡಿಯೋವನ್ನು ಬಿಜೆಪಿಯ ಅಮಿತ್‌ ಮಾಳವಿಯಾ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದು, ಕೆಲ ದಿನಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಬೂತ್ ಕಾರ್ಯಕರ್ತರನ್ನು ನಾಯಿಗಳಿಗೆ ಹೋಲಿಸಿದ್ದರು. ಇದೀಗ ಪಕ್ಷದ ನಾಯಕ, ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರನ್ನು ನಾಯಿಯಂತೆ ನಡೆಸಿಕೊಳ್ಳುತ್ತಿದ್ದಾರೆ. ಇದು ಹೀಗೆ ಮುಂದುವರಿದರೆ, ಇಂಥ ಪಕ್ಷ ಕಣ್ಮರೆಯಾಗುವುದು ಪಕ್ಕಾ ಎಂದಿದ್ದಾರೆ.

ಗಿಲ್ಲಿ ದಾಂಡು ಆಡಿ ಎಂಜಾಯ್ ಮಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ: ವೀಡಿಯೋ ವೈರಲ್

ಒಂದು ಫೋಟೋ ಅಪ್ಲೋಡ್ ಮಾಡಿ ಡಿವೋರ್ಸ್ ವದಂತಿಗೆ ಉತ್ತರಿಸಿದ ಐಶ್ವರ್ಯಾ ರೈ

ನಾಗಿನ್ ಧಾರಾವಾಹಿಯಲ್ಲಿ ನಟಿಸಲಿದ್ದಾರಂತೆ ನಟಿ ಅಂಕಿತಾ: 1 ಎಪಿಸೋಡ್‌ಗೆ ಎಷ್ಟು ಸ್ಯಾಲರಿ ಗೊತ್ತಾ..?

- Advertisement -

Latest Posts

Don't Miss