ನಾಯಿ ತಿನ್ನದ ಬಿಸ್ಕೀಟನ್ನು ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ ರಾಹುಲ್ ಗಾಂಧಿ

National News: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಭಾರತ್ ನ್ಯಾಯ ಜೋಡೋ ಯಾತ್ರೆ ವೇಳೆ, ನಾಯಿಗೆ ಬಿಸ್ಕೀಟ್ ತಿನ್ನಿಸಿದ್ದಾರೆ. ಆದರೆ ನಾಯಿ ಬಿಸ್ಕೀಟ್ ತಿನ್ನಲು ನಿರಾಕರಿಸಿದೆ. ಇದೇ ಬಿಸ್ಕಿಟನ್ನು, ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೋವನ್ನು ಬಿಜೆಪಿಯ ಅಮಿತ್‌ ಮಾಳವಿಯಾ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದು, ಕೆಲ ದಿನಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಬೂತ್ ಕಾರ್ಯಕರ್ತರನ್ನು ನಾಯಿಗಳಿಗೆ ಹೋಲಿಸಿದ್ದರು. ಇದೀಗ ಪಕ್ಷದ ನಾಯಕ, ರಾಹುಲ್ ಗಾಂಧಿ … Continue reading ನಾಯಿ ತಿನ್ನದ ಬಿಸ್ಕೀಟನ್ನು ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ ರಾಹುಲ್ ಗಾಂಧಿ