Rahul Gandhi : ರಾಗಾಗೆ ಮೊಣಕಾಲು ನೋವು…! ಕೇರಳದಲ್ಲಿ ಚಿಕಿತ್ಸೆ..?!
National News : ಮೊಣಕಾಲು ಸಂಬಂಧಿ ಸಮಸ್ಯೆಗಾಗಿ ರಾಹುಲ್ ಗಾಂಧಿ ಜುಲೈ 21 ರಂದು ಕೇರಳದ ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಗೆ ದಾಖಲಾಗಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮತ್ತು ಶಾಸಕ ಎಪಿ ಅನಿಲ್ ಕುಮಾರ್ ಜೊತೆಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆ ಬಳಿ ಇರುವ ಶ್ರೀ ವಿಶ್ವಂಭರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಆಸ್ಪತ್ರೆಯಲ್ಲಿದ್ದಾಗ ಪಿಎಸ್‌ವಿ ನಾಟ್ಯ ಸಂಘವು ಪ್ರದರ್ಶಿಸಿದ ‘ದಕ್ಷಯಜ್ಞ’ ಕಥೆಯನ್ನು ಆಧರಿಸಿದ ಕಥಕ್ಕಳಿ ಪ್ರದರ್ಶನ ವೀಕ್ಷಿಸಿದರು. … Continue reading Rahul Gandhi : ರಾಗಾಗೆ ಮೊಣಕಾಲು ನೋವು…! ಕೇರಳದಲ್ಲಿ ಚಿಕಿತ್ಸೆ..?!
Copy and paste this URL into your WordPress site to embed
Copy and paste this code into your site to embed