ರಾಹುಲ್ ಗಾಂಧಿ ಕೆಟ್ಟು ನಿಂತ ಗ್ರಾಮಾಫೋನ್ ಇದ್ದಂತೆ. ಹೇಳಿದ್ದನ್ನೇ ಹೇಳುತ್ತಾರೆ: ಪ್ರಹ್ಲಾದ್ ಜೋಶಿ ವ್ಯಂಗ್ಯ..

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನವರು ಅಧಿಕಾರಕ್ಕೆ ಬರಲ್ಲ ಹೀಗಾಗಿ ಸುಳ್ಳು ಆಶ್ವಾಸನೆ ಕೊಡುತ್ತಿದ್ದಾರೆ. ನಾನು ಭವಿಷ್ಯ ಹೇಳುತ್ತಿದ್ದೇನೆ ಕಳೆದ ಬಾರಿಗಿಂತ ಕಾಂಗ್ರೆಸ್ ಗೆ ಕಡಿಮೆ ಸೀಟ್ ಗಳು ಬರುತ್ತೆ. ವಿರೋಧ ಪಕ್ಷದಲ್ಲೂ ಸಹ ಕುಳಿತುಕೊಳ್ಳಲು ಅವರಿಗೆ ಅರ್ಹತೆ ಬರಲ್ಲ. ಸುಳ್ಳು ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೇನೇ ಸುಳ್ಳು. ಕಳೆದ ಬಾರಿ 52 ಸೀಟು ಗೆದ್ದಿದ್ದರು. ಈ ಬಾರಿ ಅವರಿಗೆ ಅಷ್ಟು ಸೀಟು ಗೆಲ್ಲಲು ಸಾಧ್ಯವಾಗಲ್ಲ ಎಂದು ಜೋಶಿ ಕಾಂಗ್ರೆಸ್ … Continue reading ರಾಹುಲ್ ಗಾಂಧಿ ಕೆಟ್ಟು ನಿಂತ ಗ್ರಾಮಾಫೋನ್ ಇದ್ದಂತೆ. ಹೇಳಿದ್ದನ್ನೇ ಹೇಳುತ್ತಾರೆ: ಪ್ರಹ್ಲಾದ್ ಜೋಶಿ ವ್ಯಂಗ್ಯ..