RahulGandhi : ಗದ್ದೆಯಲ್ಲಿ ರಾಗಾ ಭತ್ತದ ನಾಟಿ..! ಕಾಂಗ್ರೆಸ್ ನಾಯಕನ ಹೊಸನಡೆ..!

National News: ಶುಕ್ರವಾರ ರಾಹುಲ್ ಗಾಂಧಿ ಅರ್ಜಿ ವಿಚಾರವಾಗಿ ಹಿನ್ನಡೆಯಾದ ಬೆನ್ನಲ್ಲೇ ಇದೀಗ ಮತ್ತೆ ರಾಗಾ ಸುದ್ದಿಯಾಗಿದ್ದಾರೆ. ಇದೀಗ ಗದ್ದೆಗೆ ಇಳಿದು ಭತ್ತದ ನಾಟಿ ಮಾಡಿ ವಿಸ್ಮಯ  ಮಾಡಿದ್ದಾರೆ. ಹೌದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹರಿಯಾಣದ ಸೋನಿಪತ್‌ನ ಮದೀನಾ ಗ್ರಾಮದಲ್ಲಿ ಭತ್ತದ ನಾಟಿ ಬಿತ್ತನೆಗೆ ರೈತರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಬರೋಡಾದ ವಿವಿಧ ಗ್ರಾಮಗಳಲ್ಲಿ ರೈತರನ್ನು ರಾಗಾ ಭೇಟಿ ಮಾಡಿದರು. ಬರೋಡಾ ಮತ್ತು ಮದೀನಾದಲ್ಲಿ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದುದರಿಂದ ಅವರು ಬಿತ್ತನೆ ಪ್ರಕ್ರಿಯೆಯಲ್ಲಿ ಅವರೊಂದಿಗೆ … Continue reading RahulGandhi : ಗದ್ದೆಯಲ್ಲಿ ರಾಗಾ ಭತ್ತದ ನಾಟಿ..! ಕಾಂಗ್ರೆಸ್ ನಾಯಕನ ಹೊಸನಡೆ..!