‘ಈ ಕಾರಣಕ್ಕೇ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಸರ್ಕಾರವೇ ಸಂಸತ್ತನ್ನು ನಡೆಯಲು ಬಿಡಲಿಲ್ಲ’

ಕೋಲಾರ : ಕೋಲಾರದಲ್ಲಿ ಸತ್ಯಮೇವ ಜಯತೇ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಅದಾನಿಗೆ ಪ್ರಧಾನಿ ಮೋದಿ ಸಪೋರ್ಟ್ ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ. ನಾನು ಸಂಸತ್ತಿನಲ್ಲಿ ಅದಾನಿ ಅವರ ಬಗ್ಗೆ ಪ್ರಶ್ನೆ ಕೇಳಿದಾಗ, ಅವರು ನನ್ನ ಮೈಕ್ ಆಫ್ ಮಾಡಿದ್ದರು. ನಾನು ಪ್ರಧಾನಮಂತ್ರಿಗಳಿಗೆ ಅದಾನಿ ಅವರ ಜತೆಗಿನ ಸಂಬಂಧವೇನು ಎಂದು ಕೇಳಿದೆ. ನಾನು ಸಂಸತ್ತಿನಲ್ಲಿ ಮೋದಿ ಅವರು ಹಾಗೂ ಅದಾನಿ ಅವರ ವಿಮಾನದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಚಿತ್ರ ತೋರಿಸಿದೆ. ನಿಮ್ಮ ನಡುವಿನ … Continue reading ‘ಈ ಕಾರಣಕ್ಕೇ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಸರ್ಕಾರವೇ ಸಂಸತ್ತನ್ನು ನಡೆಯಲು ಬಿಡಲಿಲ್ಲ’