‘ಪ್ರಧಾನಿಯವರ ಮೌನ ಈ ಸರ್ಕಾರ 40% ಸರ್ಕಾರ ಎಂದು ಒಪ್ಪಿಕೊಂಡಂತಾಗಿದೆ’

ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್‌ನಿಂದ ನಡೆದ ಸತ್ಯ ಮೇವ ಜಯತೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷ ಜನರಿಗೆ ನೇರ ಸಂದೇಶ ರವಾನಿಸಬೇಕು. ಪ್ರಧಾನಮಂತ್ರಿಗಳಿಗೆ ಸಂದೇಶ ರವಾನೆಯಾಗಬೇಕು. ಪ್ರಧಾನಮಂತ್ರಿಗಳು ಅದಾನಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ಹಣ ನೀಡುವುದಾದರೆ, ನಾವು ಕೂಡ ದೇಶದ ಜನರಿಗೆ ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಿದೆ. ನೀವು ಹೃದಯಪೂರ್ವಕವಾಗಿ ಅಧಾನಿ ಅವರಿಗೆ ನೆರವು ನೀಡಿದರೆ, ನಾವು ಬಡ ಜನರು, ರೈತರು, ಮಹಿಳೆಯರು, ಯುವಕರಿಗೆ ಸಹಾಯ ಮಾಡುತ್ತೇವೆ. ನೀವು … Continue reading ‘ಪ್ರಧಾನಿಯವರ ಮೌನ ಈ ಸರ್ಕಾರ 40% ಸರ್ಕಾರ ಎಂದು ಒಪ್ಪಿಕೊಂಡಂತಾಗಿದೆ’