Rahul Gandhi:ರಾಹುಲ್ ಗಾಂಧಿಗೆ ರಾಕಿ ಕಟ್ಟಲಿರುವ ಮಹಿಳೆಯರು..!

ಮೈಸೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ  ಯೋಜನೆಗ ಕ್ಷಣಗಣನೆ ಶುರುವಾಗಿದ್ದು ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಅಮೃತ ಹಸ್ತದಿಂದ  ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ರಾಹುಲ್ ಗಾಂಧಿಯವರು ವಿಶೇಷ ವಿಮಾನದಲ್ಲಿ ರಾಜ್ಯಕ್ಕೆ ಆಗಮಿಸಲಿದ್ದಾರೆ  ರಾಹುಲ್ ಗಾಂಧಿಯವರು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ಧಾಣದಲ್ಲಿ ಬಂದು ಇಳಿಯಲಿದ್ದು ಅವರನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವಾಗತಿಸಲಿದ್ದಾರೆ ಹಾಗೂ ರಾಜ್ಯದ ಮಹಿಳೆಯರು ರಾಹುಲ್ ಗಾಂಧಿಗೆ ರಕ್ಷಾ ಬಂಧನ ಹಬ್ಬದ ಪ್ರಯುಕ್ತ ರಾಕಿ ಕಟ್ಟಲಿದ್ದಾರೆ. ಇನ್ನು ಈ ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ರಾಜ್ಯದಿಂದ ಸಾಕಷ್ಟು ಜನ ನೋಡಲು ಸೇರಿದ್ದಾರೆ … Continue reading Rahul Gandhi:ರಾಹುಲ್ ಗಾಂಧಿಗೆ ರಾಕಿ ಕಟ್ಟಲಿರುವ ಮಹಿಳೆಯರು..!