Rahul Gandhi : ನಾನು ಕ್ಷಮೆಯಾಚಿಸಲ್ಲ : ರಾಗಾ ಖಡಕ್ ನಿರ್ಧಾರ

Nationala News : ಮೋದಿ ಸಮುದಾಯ ನಾಮದ  ವಿಚಾರವಾಗಿ ರಾಹುಲ್  ಗಾಂಧಿಗೆ ಕೋರ್ಟ್​ ಸಂಕಷ್ಟ ಕೂಡಾ ಎದುರಾಗಿದೆ. ಈ ವಿಚಾರವಾಗಿ ರಾಹುಲ್ ಗಾಂಧಿ ಈಗ  ಖಡಕ್ ನಿರ್ಧಾಗರವೊಂದನ್ನು ಮಾಡಿದ್ದಾರೆ.

ಪ್ರಕರಣದಲ್ಲಿ ರಾಹುಲ್‌ ದೋಷಿ ಎಂದು ಗುಜರಾತ್‌ ನ್ಯಾಯಾಲಯ ನೀಡಿರುವ ತೀರ್ಪನ್ನು ವಜಾಗೊಳಿಸುವಂತೆ ಕೋರಿ ರಾಹುಲ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಅಲ್ಲದೇ, ಈ ಸಂಬಂಧಿಸಿದ ಅಫಿಡವಿಟ್‌ ಸಲ್ಲಿಸಿದ್ದಾರೆ. ಈ ವೇಳೆ ತಾನು ಪ್ರಕರಣದಲ್ಲಿ ಕ್ಷಮೆಯಾಚಿಸಿ ಖುಲಾಸೆ ಮಾಡಿಕೊಳ್ಳಬೇಕೆಂದಿದ್ದರೆ, ಅದನ್ನು ಯಾವತ್ತೋ ಮಾಡುತ್ತಿದ್ದೆ. ಆದರೆ, ನಾನು ಇದರಲ್ಲಿ ದೋಷಿಯೇ ಅಲ್ಲ, ಹಾಗಿದ್ದಾಗ ಕ್ಷಮೆಯಾಚಿಸುವುದಿಲ್ಲ ಎಂದು ಖಡಕ್ ಆಗಿಯೇ ಹೇಳಿಕೆ ನೀಡಿದ್ದಾರೆ.

ಮೋದಿ ಎಂಬ ಸಮುದಾಯಕ್ಕೆ ನನ್ನ ಮಾತಿಂದ ನೋವುಂಟಾಗಿದೆ ಎಂಬುದು ಸರಿಯಲ್ಲ.ಮೋದಿ ಎನ್ನುವ ಸಮುದಾಯವೇ ಇಲ್ಲ. ಹೀಗಿರುವ ನನ್ನ ಮಾತು ನೋವುಂಟಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.

Siddaramaiah : ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಸಿದ್ದರಾಮಯ್ಯ…!

Collage Students : ಬುರ್ಖಾ ಧರಿಸಿ ಬಂದ  ವಿದ್ಯಾರ್ಥಿಗಳು, ಭುಗಿಲೆದ್ದ ಪ್ರತಿಭಟನೆ…!

Pangolins Animal : ಪ್ಯಾಂಗೋಲಿನ್ ಮಾರಾಟಕ್ಕೆ ಯತ್ನ 8 ಮಂದಿ ಬಂಧನ..!

 

About The Author