Tuesday, July 1, 2025

Latest Posts

Rahul Gandhi : ಸತ್ಯ ಗೆದ್ದೇ ಗೆಲ್ಲುತ್ತದೆ : ರಾಹುಲ್ ಗಾಂಧಿ

- Advertisement -

National News : ಮೋದಿ ಉಪನಾಮ ವಿಚಾರವಾಗಿ ಸುಪ್ರೀಂ ಕೋರ್ಟ್​ ನಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ತಡೆಯಾಜ್ಞೆ ನೀಡಿರುವ ಹಿನ್ನೆಲೆ ರಾಹುಲ್ ಗಾಂಧಿಯವರು ಮಾಧ್ಯಮದ ಮುಂದೆ ತನ್ನ ಹೇಳಿಕೆ ನೀಡಿದರು.

“ಆಜ್ ನಹೀ ತೋಹ್ ಕಲ್, ಕಲ್ ನಹೀ ತೋ ಪರ್ಸೋ ಸಚ್ ಕಿ ಜೀತ್ ಹೋತಿ ಹೈ (ಇವತ್ತು ಅಲ್ಲದಿದ್ದರೆ ನಾಳೆ, ನಾಳೆ ಅಥವಾ ನಾಡಿದ್ದು ಸತ್ಯ ಗೆದ್ದೇ ಗೆಲ್ಲುತ್ತದೆ). ನನ್ನ ಹಾದಿ ಸ್ಪಷ್ಟವಾಗಿದೆ ಎಂದು ಹೇಳಿದರು.

ಇನ್ನು ನಾನು ಏನು ಮಾಡಬೇಕು ಮತ್ತು ನನ್ನ ಕೆಲಸ ಏನು ಎಂದು ನನ್ನ ಮನಸ್ಸಿನಲ್ಲಿ ಸ್ಪಷ್ಟತೆ ಇದೆ. ನಮಗೆ ಸಹಾಯ ಮಾಡಿದ ಜನರಿಗೆ ನಾನು ಧನ್ಯವಾದಗಳು . ಜನರ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ ಎಂದು  ಜನತೆಗೆ ತಿಳಿಸಿದರು.

Taj Mahal : ತಾಜ್ ಮಹಲ್ ಸೌಂದರ್ಯಕ್ಕೆ ಕುತ್ತು..! ಅಕ್ರಮವಾಗಿ ತಲೆ ಎತ್ತಿವೆ ಕಟ್ಟಡಗಳು…?!

Mobile : ಹೊಸ ಮೊಬೈಲ್ ಫುಲ್  ಚಾರ್ಜ್​ ಮಾಡಲು ಹೇಳೋದು ಯಾಕೆ..?!

Chocolate : ಆಯುರ್ವೇದ ಹೆಸರಲ್ಲಿ ಗಾಂಜಾ ಚಾಕಲೇಟ್…! ಮಕ್ಕಳೇ ಇವರ ಟಾರ್ಗೆಟ್ ..?!

- Advertisement -

Latest Posts

Don't Miss