Rahul Gandhi : ಸತ್ಯ ಗೆದ್ದೇ ಗೆಲ್ಲುತ್ತದೆ : ರಾಹುಲ್ ಗಾಂಧಿ

National News : ಮೋದಿ ಉಪನಾಮ ವಿಚಾರವಾಗಿ ಸುಪ್ರೀಂ ಕೋರ್ಟ್​ ನಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ತಡೆಯಾಜ್ಞೆ ನೀಡಿರುವ ಹಿನ್ನೆಲೆ ರಾಹುಲ್ ಗಾಂಧಿಯವರು ಮಾಧ್ಯಮದ ಮುಂದೆ ತನ್ನ ಹೇಳಿಕೆ ನೀಡಿದರು. “ಆಜ್ ನಹೀ ತೋಹ್ ಕಲ್, ಕಲ್ ನಹೀ ತೋ ಪರ್ಸೋ ಸಚ್ ಕಿ ಜೀತ್ ಹೋತಿ ಹೈ (ಇವತ್ತು ಅಲ್ಲದಿದ್ದರೆ ನಾಳೆ, ನಾಳೆ ಅಥವಾ ನಾಡಿದ್ದು ಸತ್ಯ ಗೆದ್ದೇ ಗೆಲ್ಲುತ್ತದೆ). ನನ್ನ ಹಾದಿ ಸ್ಪಷ್ಟವಾಗಿದೆ ಎಂದು ಹೇಳಿದರು. ಇನ್ನು ನಾನು ಏನು ಮಾಡಬೇಕು ಮತ್ತು ನನ್ನ … Continue reading Rahul Gandhi : ಸತ್ಯ ಗೆದ್ದೇ ಗೆಲ್ಲುತ್ತದೆ : ರಾಹುಲ್ ಗಾಂಧಿ