ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ – ಸಿಎಂ ಸಿದ್ದರಾಮಯ್ಯ

Political News: ಬೆಳಗಾವಿ; ಈ ತಿಂಗಳ ಅಂತ್ಯದಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯಲಿರುವ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರು ಆಗಮಿಸುತ್ತಿದ್ದಾರೆ. ಸೋನಿಯಾ ಗಾಂಧಿ ಅವರಿಗೂ ಆಹ್ವಾನ ನೀಡಿದ್ದೇವೆ. ಒಂದು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಒಂದೊಂದು ವಿಭಾಗದಲ್ಲಿ … Continue reading ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ – ಸಿಎಂ ಸಿದ್ದರಾಮಯ್ಯ