ರಾಹುಲ್ ಗಾಂಧಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

State News: ಬೆಂಗಳೂರು, ಅಕ್ಟೋಬರ್ 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ರಾಯಚೂರು ತಾಲೂಕಿನ ಗಿಲೆಸುಗೂರು ಗ್ರಾಮದಲ್ಲಿ ಅದ್ದೂರಿ ಚಾಲನೆ ದೊರೆಯಿತು. ಬೃಹತ್ ಸಮಾವೇಶದಲ್ಲಿ ಮರದಿಂದ ಭತ್ತವನ್ನು ಸುರಿಯುವ ಮೂಲಕ ಜನ ಸಂಕಲ್ಪ ಯಾತ್ತೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಅಸ್ತಿತ್ವ ಉಳಿಸಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹೇಳಿದರು. ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮಾಜವಾದಿ ಹಿನ್ನೆಲೆಯಿಂದ ಬಂದಿರುವವರು. ಯಾವಾಗ … Continue reading ರಾಹುಲ್ ಗಾಂಧಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ