ಇಂದು ಬೆಂಗಳೂರಿಗೆ ರಾಹುಲ್- ಪ್ರಿಯಾಂಕಾ ನಾಳೆ ವಯನಾಡಿಗೆ ರಾಹುಲ್ ಭೇಟಿ

Political News: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಹಾಗೂ ಪ್ರಿಯಾಂಕಾ, ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇಬ್ಬರೂ ನಾಯಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಬರಮಾಡಿಕೊಳ್ಳಲಿದ್ದಾರೆ. ಬೆಂಗಳೂರಿನಲ್ಲಿ ಯಾವುದೇ ಕಾರ್ಯಕ್ರಮಗಳು ಇಲ್ಲ. ಆದರೆ, ಮತದಾರರಿಗೆ ಕೃತಜ್ಞತೆ ಅರ್ಪಿಸುವ ಸಲುವಾಗಿ ನಾಳೆ ಕೇರಳದ ವಯನಾಡ್​​​ಗೆ ತೆರಳಲಿರುವ ಅವರು ಮಾರ್ಗ ಮಧ್ಯೆ ಬೆಂಗಳೂರು … Continue reading ಇಂದು ಬೆಂಗಳೂರಿಗೆ ರಾಹುಲ್- ಪ್ರಿಯಾಂಕಾ ನಾಳೆ ವಯನಾಡಿಗೆ ರಾಹುಲ್ ಭೇಟಿ