Rahul Gandhi : ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಕಾಂಗ್ರೆಸ್ ನಾಯಕರು

Banglore News :ಮಹಾಘಟ್ ಬಂಧನ್ ಹೆಸರಿನಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ಸಭೆ ನಡೆಯುವುದು. ಈ ಸಭೆಗೆ 23 ಪಕ್ಷದ 49ಕ್ಕೂ ಹೆಚ್ಚು ನಾಯಕರು ಭಾಗಿಯಾಗಲಿದ್ದಾರೆ. ವಿಪಕ್ಷಗಳ ಸಭೆಯಲ್ಲಿ ಭಾಗವಹಿಸಲು ಕಾಂಗ್ರೆಸ್‌ ನಾಯಕಿ ಸೋನಿಯಾಗಾಂಧಿ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಅಗಮಿಸಿದ್ದಾರೆ. ಅವರನ್ನು ಹೆಚ್‌ಎಎಲ್‌ ವಿಮಾನದಲ್ಲಿ … Continue reading Rahul Gandhi : ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಕಾಂಗ್ರೆಸ್ ನಾಯಕರು