- Advertisement -
ರಾಯಚೂರು: ಕರ್ನಾಟಕ ನೀರಾವರಿ ನಿಗಮ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಾಲ್ಕು ಜನ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಬಲೆ ಬಿಸಿದ್ದಾರೆ. ಬಳ್ಳಾರಿಯ ಗುತ್ತಿಗೆದಾರ ಈಶ್ವರಯ್ಯ ನೀಡಿದ ದೂರಿನ ಆಧಾರದ ಮೇಲೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇಂಜಿನಿಯರ್ಸ್ ಗಳು ಸಿಕ್ಕಿದ್ದು, ನಾಲ್ಕು ಇಂಜಿನಿಯರ್ಸ್ ಗಳನ್ನು ಲೋಕಾಯುಕ್ತರು ವಶಪಡಿಸಿಕೊಂಡಿದ್ದಾರೆ. ಬಿಲ್ ಕ್ಲಿಯರ್ ಮಾಡಲು 5-10 ಸಾವಿರ ರೂ. ಲಂಚ ಸ್ವೀಕರಿಸಲಾಗಿದೆ ಎಂದು ಲೋಕಾಯುಕ್ತರು ಮಾಹಿತಿ ನೀಡಿದ್ದಾರೆ.
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ
- Advertisement -

