ಅಂತರಾಷ್ಟ್ರೀಯ ಸುದ್ದಿ: ಒಂದೇ ಭಾರತ್ ಎಕ್ಸಪ್ರೇಸ್ ರೈಲು ಬೆಳಿಗ್ಗೆ ಭೋಪಾಲ್ ನಿಂದ ಮದ್ದಯಅನದ ವರೆಗೆ ದೆಹಲಿ ತಲುಪಲಿರುವ ರೈಲು ದಾರಿ ಮದ್ಯೆ ಅಂದರೆ ಮಧ್ಯಪ್ರದೇಶದ ಕುರ್ವೈ ಕಟೋರಾ ನಿಲ್ದಾಣದ ಬಳಿ ಬೆಳಿಗ್ಗೆ 8 ಗಂಟೆಗೆ ರೈಲಿನಲ್ಲಿ ಅಗ್ನಿ ಅವಘಡ ನಡೆದಿದೆ.
ಹೌದು ಕೆಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿರುವ ಒಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪದೇ ಪದೇ ಅಪಘಾತಗಳಿಗ ಈಡಾಗುತ್ತಿದೆ ಕಳೆದ ವರ್ಷ ರೈಲು ಇಂಜಿನ್ ಗೆ ಹಸು ಡಿಕ್ಕಿ ಹೊಡೆದ ಪರಿಣಾಮ ರೈಲಿನ ಮುಂದಿನ ಭಾಗ ಸಂಪೂರ್ಣ ಹಾಳಾಗಿ ಹೋಗಿತ್ತು ನಂತರ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಈಗ ಬೋಗಿಯಲ್ಲಿ ಬೆಂಕಿ ಅವಘಡ ಕಾಣಿಸಿಕೊಳ್ಳುತ್ತಿದೆ.
ಬೆಳಿಗ್ಗೆ 8 ಗಂಟೆಯ ಸುಮಾರಿಗೆ ರೈಲಿನಲ್ಲಿ, ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸಿಬ್ಬಂದಿ ತಕ್ಷಣ ಲೋಕೋ ಪೈಲಟ್‌ಗೆ ಮಾಹಿತಿ ನೀಡಿದ್ದಾರೆ. ರೈಲನ್ನು ಸ್ಥಳದಲ್ಲೇ ನಿಲ್ಲಿಸಲಾಯಿತು. ರೈಲಿನ ಸಿ14 ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಅವಘಡ ಉಂಟಾದ ಪರಿಣಾಮ ರೈಲಿನಲ್ಲಿದ್ದ ಪ್ರಯಾಣಿಕರು ಭಯದಿಂದ ಎಲ್ಲೆಂದರಲ್ಲಿ ಓಡಿದ್ದಾರೆ.
ಕಿಚ್ಚ ಸುದೀಪ್ ಬಿಡುಗಡೆ ಮಾಡಿದರು “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ಟ್ರೇಲರ್ .
Benjamin Netanyahu : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಸ್ಪತ್ರೆಗೆ ದಾಖಲು
Madhva Vadiraja : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಯೋಜನೆಗೆ ಸರ್ಕಾರದಿಂದ ಧನಸಹಾಯ