ಕುಡಿದ ಮತ್ತಿನಿಂದ ರೈಲ್ವೇ ಹಳಿಯಲ್ಲಿ ಮಲಗಿದ…! ಮುಂಜಾನೆ ವೇಳೆಗೆ ಶವವಾದ…!
Hassan News: ರೈಲ್ವೇ ಹಳಿ ಮೇಲೆ ಕುಡಿದ ಮತ್ತಿನಲ್ಲಿ ಮಲಗಿ ಪ್ರಾಣವನ್ನೇ ಕಳೆದುಕೊಂಡ ಘಟನೆ ನಡೆದಿದೆ. ಹಾಸನದ ಚೆನ್ನರಾಯಪಟ್ಟಣದಲ್ಲಿ ನಿನ್ನೆ ಕಂಠಪೂರ್ತಿ ಕುಡಿದು ಫುಲ್ ಟೈಟ್ ಆಗಿದ್ದ ವ್ಯಕ್ತಿ ರೈಲ್ವೇ ಹಳಿಯ ಮೇಲೆ ಮಲಗಿದ್ದಾನೆ. ಇದನ್ನು ಗಮನಿಸಿದ ರೈಲ್ವೇ ಇಲಾಖೆ ಸಿಬ್ಬಂದಿ ವ್ಯಕ್ತಿ ಮಲಗಿದ್ದ ಸ್ಥಳಕ್ಕೆ ಬಂದು ಆ ವ್ಯಕ್ತಿಯನ್ನು ಅಲ್ಲಿಂದ ಕಳುಹಿಸಿದ್ದಾರೆ. ರೈಲ್ವೇ ಇಲಾಖೆ ಸಿಬ್ಬಂದಿ ಹೋದ ನಂತರ ಮತ್ತೆ ಪಾನಮತ್ತ ವ್ಯಕ್ತಿ ಅದೇ ಜಾಗದಲ್ಲಿ ರೈಲ್ವೇ ಹಳಿಯ ಮೇಲೆ ಮಲಗಿದ್ದು, ರಾತ್ರಿ ರೈಲಿಗೆ ಸಿಲುಕಿ … Continue reading ಕುಡಿದ ಮತ್ತಿನಿಂದ ರೈಲ್ವೇ ಹಳಿಯಲ್ಲಿ ಮಲಗಿದ…! ಮುಂಜಾನೆ ವೇಳೆಗೆ ಶವವಾದ…!
Copy and paste this URL into your WordPress site to embed
Copy and paste this code into your site to embed