Friday, November 28, 2025

Latest Posts

ಬೆಂಗಳೂರು ಸೇರಿ ಹಲವೆಡೆ ಇಂದು ಮಳೆ ಸಾಧ್ಯತೆ

- Advertisement -

ಬೆಂಗಳೂರು: ಇಂದು ಮೋಡ ಮುಸುಕಿದ ವಾತವರನವಿದ್ದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮಳೆ ಶುರುವಾಗಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು ಸೇರಿ ಮೈಸೂರು, ಹಾಸನ, ರಾಮನಗರ,ಚಾಮರಾಜನಗರ, ತುಮಕೂರು, ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಇನ್ನು ಕರಾವಳಿ ಜಿಲ್ಲೆಗಳು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಜಿಲ್ಲೆಗಳಲ್ಲೂ ನ.13 ಮತ್ತು ನ.14 ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತ್ವರಿತಗತಿಯಲ್ಲಿ ರಸ್ತೆ ಕಾಮಗಾರಿಗಳು ಪೂರ್ಣಗೊಳಿಸಿ: ಸಚಿವ ಡಾ.ನಾರಾಯಣಗೌಡ

- Advertisement -

Latest Posts

Don't Miss