Rain: ಭಾರಿ ಮಳೆಗೆ ನೆಲಕ್ಕುರುಳಿದ ವಿದ್ಯುತ್ ಕಂಬ

ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಗಾಳಿ ಸಹಿತ ಮಳೆ ಶುರುವಾಗಿದ್ದು ಬಾರಿ ಮಳೆಗೆ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ  ನಾಶವಾಗಿದೆ.ಇನ್ನು ಹಲವು ಕಡೆಗಳಲ್ಲಿ ವಿದ್ಯುತ್ ಕಂಬ ರಸ್ತೆಗೆ ಉರುಳಿ ಬಿದ್ದಿದ್ದು ಗ್ರಾಮಗಳಲ್ಲಿ  ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇನ್ನು ಈ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಕಲ್ಗಣ್ಣೆ ಗ್ರಾಮದಲ್ಲಿ ನಡೆದಿದ್ದು ಬಾರಿ ಪ್ರಮಾಣದ ಗಾಳಿ ಸಹಿತ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ ಇದರಿಂದಾಗಿ  ಜಿಲ್ಲೆಯ ಹಲವು ಗ್ರಾಮಗಳಲ್ಲಿ ವಿದ್ಯತ್ ಸಂಪರ್ಕ ಕಡಿತಗೊಂಡಿದೆ. ಕಳೆದ ಎರಡು ದಿನಗಳಿಂದ … Continue reading Rain: ಭಾರಿ ಮಳೆಗೆ ನೆಲಕ್ಕುರುಳಿದ ವಿದ್ಯುತ್ ಕಂಬ