ಬೆಂಗಳೂರಿನಲ್ಲಿ ಮಳೆ ಹಾನಿ: ಸರಿಪಡಿಸಲು ತ್ವರಿತ ಕ್ರಮ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

ಬೆಂಗಳೂರು: ರಾಜಧಾನಿಯಲ್ಲಿ ಕಳೆದ ಐವತ್ತು ವರ್ಷಗಳಲ್ಲಿ ಆಗದೆ ಇದ್ದ ಮಳೆ ಈ ಬಾರಿ ಸುರಿಯುತ್ತಿದೆ. ಹೀಗಾಗಿ ತೊಂದರೆ ಆಗಿದೆ. ಇವುಗಳನ್ನು ಪರಿಹರಿಸಲು ಸರಕಾರ ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಬೆಂಗಳೂರಿನ ರಸ್ತೆ ಅವ್ಯವಸ್ಥೆ ಮತ್ತು ಗುಂಡಿಗಳ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ ಮತ್ತು ಐಟಿ ಕಂಪನಿಗಳ ಸಂಘಟನೆ ಬೇಸರ ಹೊರಹಾಕಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ. ಜಗತ್ತಿನ ಎಲ್ಲ ಮಹಾನಗರಗಳಲ್ಲೂ … Continue reading ಬೆಂಗಳೂರಿನಲ್ಲಿ ಮಳೆ ಹಾನಿ: ಸರಿಪಡಿಸಲು ತ್ವರಿತ ಕ್ರಮ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ